Asianet Suvarna News Asianet Suvarna News

ಇವರೇ ನೋಡಿ ಟೀಂ ಇಂಡಿಯಾ ಭವಿಷ್ಯದ ಇಬ್ಬರು ಸ್ಟಾರ್‌ಗಳು..!

ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಕೆಲ ಆಟಗಾರರು ಗಮನಾರ್ಹ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ ಇಬ್ಬರು ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದ ಕದ ತಟ್ಟಲು ಆರಂಭಿಸಿದ್ದಾರೆ.

ಪೋಚೆಫ್‌ಸ್ಟ್ರೋಮ್‌(ಫೆ.09): ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶ ಚಾಂಪಿಯನ್ ಆಗುವುದರೊಂದಿಗೆ ಕ್ರಿಕೆಟ್ ಸಂಗ್ರಾಮಕ್ಕೆ ತೆರೆ ಬಿದ್ದಿದೆ. ಭಾರತ ತಂಡ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. 

ಭಾರತ ಮಣಿಸಿದ ಬಾಂಗ್ಲಾದೇಶ ಅಂಡರ್ 19 ಚಾಂಪಿಯನ್

ಆದರೆ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಕೆಲ ಆಟಗಾರರು ಗಮನಾರ್ಹ ಪ್ರದರ್ಶನ ತೋರುವಲ್ಲಿ ಯಶಸ್ವಿಯಾಗಿದ್ದಾರೆ. ಅದರಲ್ಲೂ ಇಬ್ಬರು ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾದ ಕದ ತಟ್ಟಲು ಆರಂಭಿಸಿದ್ದಾರೆ.

ಟೀಂ ಇಂಡಿಯಾದ ಅರ್ಧ ಡಜನ್ ಆಟಗಾರರು ಗಾಯಕ್ಕೆ ತುತ್ತಾಗಿರೊದೇಕೆ?

ಅಷ್ಟಕ್ಕೂ ಯಾರು ಆ ಆಟಗಾರರು? ಅವರ ಪ್ರದರ್ಶನ ಹೇಗಿತ್ತು ಎನ್ನುವುದರ ವಿವರ ಇಲ್ಲಿದೆ ನೋಡಿ...