Asianet Suvarna News Asianet Suvarna News

SSLC ಪರೀಕ್ಷೆಗೆ ಮೊಬೈಲ್‌ನಲ್ಲಿ ಕೊಠಡಿ ಸಂಖ್ಯೆ

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ 7 ವರ್ಷ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಶ್ರೀಶಾಂತ್‌ ಶಿಕ್ಷೆ ಅವಧಿ ಸೆಪ್ಟೆಂಬರ್‌ನಲ್ಲಿ ಪೂರ್ಣವಾಗಲಿದೆ. ಬಳಿಕ ಫಿಟ್ನೆಸ್‌ ಟೆಸ್ಟ್‌ನಲ್ಲಿ ಪಾಸಾದರೆ ಶ್ರೀಶಾಂತ್‌ ಕೇರಳ ರಣಜಿ ತಂಡದಲ್ಲಿ ಆಡಲಿದ್ದಾರೆ. ಈ ಕುರಿತಾದ ಒಂದು ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಚೆನ್ನೈ(ಜೂ.19): ವಿವಾದಿತ ಕ್ರಿಕೆಟಿಗ ಎಸ್‌.ಶ್ರೀಶಾಂತ್‌ ಮತ್ತೆ ಕ್ರಿಕೆಟ್‌ಗೆ ಮರಳುತ್ತಿದ್ದಾರೆ. ಕೇರಳ ರಣಜಿ ತಂಡದಲ್ಲಿ ಶ್ರೀಶಾಂತ್‌ ಸ್ಥಾನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. 

ಐಪಿಎಲ್‌ ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ 7 ವರ್ಷ ನಿಷೇಧ ಶಿಕ್ಷೆಗೆ ಗುರಿಯಾಗಿದ್ದ ಶ್ರೀಶಾಂತ್‌ ಶಿಕ್ಷೆ ಅವಧಿ ಸೆಪ್ಟೆಂಬರ್‌ನಲ್ಲಿ ಪೂರ್ಣವಾಗಲಿದೆ. ಬಳಿಕ ಫಿಟ್ನೆಸ್‌ ಟೆಸ್ಟ್‌ನಲ್ಲಿ ಪಾಸಾದರೆ ಶ್ರೀಶಾಂತ್‌ ಕೇರಳ ರಣಜಿ ತಂಡದಲ್ಲಿ ಆಡಲಿದ್ದಾರೆ ಎಂದು ಕೋಚ್‌ ಟಿನು ಯೊಹಾನಾನ್‌ ಗುರುವಾರ ಹೇಳಿದ್ದಾರೆ.

ಚೀನಾ ದಾಳಿ ಪ್ಲಾನ್ ಮಾಡ್ತಿತ್ತು, ಸರ್ಕಾರ ಮಲಗಿತ್ತು: ಬರ್ತ್‌ಡೇ ದಿನ ರಾಹುಲ್ ವಾಗ್ದಾಳಿ

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲಾಗುತ್ತದೆ. ಕೊರೋನಾ ಭೀತಿ ಇರುವ ಹಿನ್ನಲೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲೇ ಯೋಗ ದಿನ ಆಚರಿಸಿ ಎಂದು ಪ್ರಧಾನಿ ಮೋದಿ ದೇಶದ ಜನತೆಗೆ ಕರೆಕೊಟ್ಟಿದ್ದಾರೆ. 6ನೇ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಪ್ರಧಾನಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದಾರೆ.

Video Top Stories