Asianet Suvarna News Asianet Suvarna News

ನಮಸ್ಕಾರ ಬೆಂಗಳೂರು, ಎಂಜಾಯ್ ಮಾಡಿ, ಓಡು ಗುರು: ವಿರಾಟ್ ಕೊಹ್ಲಿ ಕನ್ನಡ ಪ್ರೀತಿಗೆ ಫ್ಯಾನ್ಸ್ ಫಿದಾ..!

ಮ್ಯಾರಥಾನ್‌ಗೆ ಚಾಲನೆ ನೀಡುವ ಮುನ್ನ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ವಿರಾಟ್ ಕೊಹ್ಲಿ ನಮಸ್ಕಾರ, ಎಂಜಾಯ್ ಮಾಡಿ, ಓಡು ಗುರು ಎಂದು ಕನ್ನಡದಲ್ಲೇ ಶುಭಹಾರೈಸುವ ಮೂಲಕ ವಿರಾಟ್ ಕೊಹ್ಲಿ ಕನ್ನಡ ಪ್ರೀತಿ ಮೆರೆದಿದ್ದಾರೆ. ಇಷ್ಟ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ನೋಡಿ ಖುಷಿ ಎನಿಸುತ್ತಿದೆ ಎಂದು ಕೊಹ್ಲಿ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಮಾ.26): ಬಹುನಿರೀಕ್ಷಿತ 16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದರ ನಡುವೆ ಟೂರ್ನಿಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ, ಬೆಂಗಳೂರು 18ಕೆ ಮ್ಯಾರಥಾನ್‌ಗೆ ಚಾಲನೆ ನೀಡಿದ್ದಾರೆ.

ಈ ಮ್ಯಾರಥಾನ್‌ಗೆ ಚಾಲನೆ ನೀಡುವ ಮುನ್ನ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ವಿರಾಟ್ ಕೊಹ್ಲಿ ನಮಸ್ಕಾರ, ಎಂಜಾಯ್ ಮಾಡಿ, ಓಡು ಗುರು ಎಂದು ಕನ್ನಡದಲ್ಲೇ ಶುಭಹಾರೈಸುವ ಮೂಲಕ ವಿರಾಟ್ ಕೊಹ್ಲಿ ಕನ್ನಡ ಪ್ರೀತಿ ಮೆರೆದಿದ್ದಾರೆ. ಇಷ್ಟ ಸಂಖ್ಯೆಯಲ್ಲಿ ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ನೋಡಿ ಖುಷಿ ಎನಿಸುತ್ತಿದೆ ಎಂದು ಕೊಹ್ಲಿ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Video Top Stories