ಹುಟ್ಟು ಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳಿಗೆ ಕೊಹ್ಲಿ ಪತ್ರ!

ವಿರಾಟ್ ಕೊಹ್ಲಿ ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಸುದೀರ್ಘ ಪತ್ರ ಒಂದನ್ನು ಬರೆದಿದ್ದಾರೆ. ಕಳೆದ 15 ವರ್ಷಗಳ ಜರ್ನಿ, ಕಲಿತ ಪಾಠ, ಕುಟುಂಬದವರ ಸಹಕಾರ ಹಾಗೂ ಅಭಿಮಾನಿಗಳ ಪ್ರೀತಿ ಕುರಿತು ಕೊಹ್ಲಿ ಪತ್ರ ಬರೆದಿದ್ದಾರೆ. ಬರ್ತ್ ಡೇ ಸಂದರ್ಭದಲ್ಲಿ ಕೊಹ್ಲಿ ಪತ್ರದ ವಿವರ ಇಲ್ಲಿದೆ.

Share this Video
  • FB
  • Linkdin
  • Whatsapp

Related Video