Asianet Suvarna News Asianet Suvarna News

ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಚಕ್ಕರ್, ಅನುಷ್ಕಾ ಜೊತೆ ಹಾಜರ್!

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸುತ್ತಿದೆ. ನ್ಯೂಜಿಲೆಂಡ್ XI ವಿರುದ್ಧ ಭಾರತ ಅಭ್ಯಾಸ ಪಂದ್ಯ ಆಡುತ್ತಿದೆ. ಆದರೆ ನಾಯಕ ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯದಿಂದ ವಿಶ್ರಾಂತಿ ಪಡೆದು ಪತ್ನಿ ಅನುಷ್ಕಾ ಜೊತೆ ಕಾಲ ಕೆಳೆದಿದ್ದಾರೆ. ಇದು ಕ್ರಿಕೆಟ್ ಪರಿಣಿತರ ಅಸಮಧಾನಕ್ಕೆ ಕಾರಣವಾಗಿದೆ. 

ಹ್ಯಾಮಿಲ್ಟನ್(ಫೆ.16): ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸುತ್ತಿದೆ. ನ್ಯೂಜಿಲೆಂಡ್ XI ವಿರುದ್ಧ ಭಾರತ ಅಭ್ಯಾಸ ಪಂದ್ಯ ಆಡುತ್ತಿದೆ. ಆದರೆ ನಾಯಕ ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯದಿಂದ ವಿಶ್ರಾಂತಿ ಪಡೆದು ಪತ್ನಿ ಅನುಷ್ಕಾ ಜೊತೆ ಕಾಲ ಕೆಳೆದಿದ್ದಾರೆ. ಇದು ಕ್ರಿಕೆಟ್ ಪರಿಣಿತರ ಅಸಮಧಾನಕ್ಕೆ ಕಾರಣವಾಗಿದೆ.