Asianet Suvarna News Asianet Suvarna News

ಕೊಹ್ಲಿ to ರಾಹುಲ್: ಟೀಂ ಇಂಡಿಯಾ ಕ್ರಿಕೆಟಿಗರ ಹೊಸ ವರ್ಷ ಸಂಭ್ರಮ!

 2020ರ ಹೊಸ ವರ್ಷವನ್ನು ಆತ್ಮೀಯವಾಗಿ ಬರಮಾಡಿಕೊಂಡಾಗಿದೆ. ಎಲ್ಲರನ್ನು ತಮ್ಮ ತಮ್ಮ ಕೈಲಾದಷ್ಟು ಎಂಜಾಯ್ ಮಾಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರು ಕೂಡ ನ್ಯೂ ಇಯರ್ ಸೆಲೆಬ್ರೇಷನ್ ಅದ್ದೂರಿಯಾಗಿ ಮಾಡಿದ್ದಾರೆ.

ಮುಂಬೈ(ಜ.02): 2020ರ ಹೊಸ ವರ್ಷವನ್ನು ಆತ್ಮೀಯವಾಗಿ ಬರಮಾಡಿಕೊಂಡಾಗಿದೆ. ಎಲ್ಲರನ್ನು ತಮ್ಮ ತಮ್ಮ ಕೈಲಾದಷ್ಟು ಎಂಜಾಯ್ ಮಾಡಿದ್ದಾರೆ. ಟೀಂ ಇಂಡಿಯಾ ಕ್ರಿಕೆಟಿಗರು ಕೂಡ ನ್ಯೂ ಇಯರ್ ಸೆಲೆಬ್ರೇಷನ್ ಅದ್ದೂರಿಯಾಗಿ ಮಾಡಿದ್ದಾರೆ.

2020ರಲ್ಲಿ ಈಡೇರುತ್ತಾ ಟೀಂ ಇಂಡಿಯಾದ ಮಿಶನ್ 111 ಗುರಿ?

ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಹಲವು ಕ್ರಿಕೆಟಿಗರು ವಿದೇಶದಲ್ಲಿ ಹೊಸ ವರ್ಷ ಆಚರಿಸಿದ್ದಾರೆ. 

Video Top Stories