ವಿರಾಟ್ ಕೊಹ್ಲಿ ಬಳಿಕ ಟೀಂ ಇಂಡಿಯಾ ನಾಯಕ ಯಾರು..?

31 ವರ್ಷದ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲದೇ ನಾಯಕನಾಗಿಯೂ ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಮುಂದಿನ ಕೆಲವರ್ಷಗಳ ಕಾಲ ಕೊಹ್ಲಿಯೇ ಟೀಂ ಇಂಡಿಯಾ ನಾಯಕರಾಗಿ ಮುಂದುವರೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

Share this Video
  • FB
  • Linkdin
  • Whatsapp

ನವದೆಹಲಿ(ಏ.01): ನಾಯಕನಾಗಿ ವಿರಾಟ್ ಕೊಹ್ಲಿ ಟೀಂ ಇಂಡಿಯಾವನ್ನು ಅದ್ಭುತವಾಗಿ ಮುನ್ನಡೆಸುತ್ತಿದ್ದಾರೆ. ಉಪನಾಯಕನಾಗಿ ರೋಹಿತ್ ಶರ್ಮಾ, ಕೊಹ್ಲಿಗೆ ಉತ್ತಮ ಸಾಥ್ ನೀಡುತ್ತಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಭಾರತ ಅಮೋಘ ಪ್ರದರ್ಶನ ತೋರುತ್ತಿದೆ.

ಕೋವಿಡ್-19 ಲಾಕ್‌ಡೌನ್; ದಿನ ಎಣಿಸುತ್ತಿದ್ದಾರೆ ಕೊಹ್ಲಿ-ಅನುಷ್ಕಾ!

31 ವರ್ಷದ ಕೊಹ್ಲಿ ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲದೇ ನಾಯಕನಾಗಿಯೂ ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ಮುಂದಿನ ಕೆಲವರ್ಷಗಳ ಕಾಲ ಕೊಹ್ಲಿಯೇ ಟೀಂ ಇಂಡಿಯಾ ನಾಯಕರಾಗಿ ಮುಂದುವರೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಟೀಂ ಇಂಡಿಯಾ ಕ್ರಿಕೆಟಿಗರ ವೇತನ ಕಡಿತ ಸಾಧ್ಯತೆ

ಆದರೆ ಕೊಹ್ಲಿ ಬಳಿಕ ಟೀಂ ಇಂಡಿಯಾವನ್ನು ಮುನ್ನಡೆಸುವವರು ಯಾರು ಎನ್ನುವ ಪ್ರಶ್ನೆ ಆರಂಭವಾಗಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ ನೋಡಿ.

Related Video