Asianet Suvarna News Asianet Suvarna News

ಶೀಘ್ರದಲ್ಲೇ ರಿಷಭ್‌ ಪಂತ್‌ಗೆ ಟೀಂ ಇಂಡಿಯಾದಿಂದ ಗೇಟ್‌ಪಾಸ್..?

ಪಂತ್ ಕಳೆದೆರಡು ವರ್ಷಗಳಿಂದಲೂ ನೀರಸ ಪ್ರದರ್ಶನ ತೋರುತ್ತಿದ್ದಾರೆ. ಆದರೂ ಪದೇ ಪದೇ ಪಂತ್ ಅವರನ್ನೇ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಯಾಕೆ ಹೀಗೆ ಎನ್ನುವುದು ಬಹುತೇಕ ಕ್ರಿಕೆಟ್ ಅಭಿಮಾನಿಗಳ ಮುಂದಿರುವ ಪ್ರಶ್ನೆ.

ನವದೆಹಲಿ(ಜ.16): ಟೀಂ ಇಂಡಿಯಾ ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಸಾಲು ಸಾಲು ವೈಫಲ್ಯಗಳನ್ನು ಅನುಭವಿಸುತ್ತಲೇ ಬಂದಿದ್ದಾರೆ. ಬಹುಶಃ ಪಂತ್‌ಗೆ ನೀಡಿದಷ್ಟು ಅವಕಾಶ ಬೇರೆ ಯಾವ ಕ್ರಿಕೆಟಿಗನಿಗೂ ಸಿಕ್ಕಿಲ್ಲ.

ಆಸೀಸ್‌ ವಿರುದ್ಧದ ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ..!

ಹೌದು, ಪಂತ್ ಕಳೆದೆರಡು ವರ್ಷಗಳಿಂದಲೂ ನೀರಸ ಪ್ರದರ್ಶನ ತೋರುತ್ತಿದ್ದಾರೆ. ಆದರೂ ಪದೇ ಪದೇ ಪಂತ್ ಅವರನ್ನೇ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಯಾಕೆ ಹೀಗೆ ಎನ್ನುವುದು ಬಹುತೇಕ ಕ್ರಿಕೆಟ್ ಅಭಿಮಾನಿಗಳ ಮುಂದಿರುವ ಪ್ರಶ್ನೆ.

#BreakingNews: ಬಿಸಿಸಿಐ ವಾರ್ಷಿಕ ಗುತ್ತಿಗೆ ಪ್ರಕಟ: ಧೋನಿಗಿಲ್ಲ ಸ್ಥಾನ..!

ಆದರೆ, ಇಷ್ಟು ದಿನ ಸಿಕ್ಕಷ್ಟು ಅವಕಾಶಗಳು ಮುಂದೆ ಪಂತ್‌ಗೆ ಸಿಗುವ ಸಾಧ್ಯತೆಗಳಿಲ್ಲ. ಆದಷ್ಟು ಬೇಗ ತನ್ನ ತಪ್ಪುಗಳನ್ನು ತಿದ್ದಿಕೊಂಡರೆ ಸ್ಥಾನ ಉಳಿಸಿಕೊಳ್ಳಬಹುದು. ಇಲ್ಲದಿದ್ದರೆ ಪಂತ್ ತಂಡದಿಂದ ಗೇಟ್ ಪಾಸ್ ಗ್ಯಾರಂಟಿ. ಈ ಕುರಿತಾದ ವರದಿ ಇಲ್ಲಿದೆ ನೋಡಿ...