Asianet Suvarna News Asianet Suvarna News

ಧೋನಿ ಕ್ರಿಕೆಟ್ ಭವಿಷ್ಯ ನುಡಿದ ಸುನಿಲ್ ಜೋಶಿ..!

2019ರ ಐಸಿಸಿ ವಿಶ್ವಕಪ್ ಸೆಮಿಫೈನಲ್ ಬಳಿಕ ಧೋನಿ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಇದಾದ ಬಳಿಕ ಟೀಂ ಇಂಡಿಯಾದಲ್ಲಿ ಧೋನಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.
 

First Published Mar 10, 2020, 8:05 PM IST | Last Updated Mar 10, 2020, 8:05 PM IST

ಮುಂಬೈ(ಮಾ.10): ಮಹೇಂದ್ರ ಸಿಂಗ್ ಧೋನಿ ಮತ್ತೆ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡ್ತಾರಾ ಎನ್ನುವುದು ಅಸಂಖ್ಯಾತ ಅಭಿಮಾನಿಗಳ ಪಾಲಿಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ. ಈ ಬಗ್ಗೆ ಆಯ್ಕೆ ಸಮಿತಿ ಇದೀಗ ಸ್ಪಷ್ಟ ಸಂದೇಶ ರವಾನಿಸಿದೆ.

ಮುಂಬೈ ಲಾಬಿಗೆ ಬ್ರೇಕ್ ಹಾಕಿದ ಸುನಿಲ್ ಜೋಶಿ..!

ಹೌದು, 2019ರ ಐಸಿಸಿ ವಿಶ್ವಕಪ್ ಸೆಮಿಫೈನಲ್ ಬಳಿಕ ಧೋನಿ ಕ್ರಿಕೆಟ್‌ನಿಂದ ದೂರವೇ ಉಳಿದಿದ್ದಾರೆ. ಇದಾದ ಬಳಿಕ ಟೀಂ ಇಂಡಿಯಾದಲ್ಲಿ ಧೋನಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.

ಕೊರೋನಾ ಭೀತಿ: ಮಾಸ್ಕ್ ಧರಿಸಿಯೇ ಭಾರತಕ್ಕೆ ಬಂದ ಆಫ್ರಿಕಾ ತಂಡ..!

ಆದರೆ ಈಗ ಬಿಸಿಸಿಐ ನೂತನ ಆಯ್ಕೆ ಸಮಿತಿ ಮುಖ್ಯಸ್ಥ ಸುನಿಲ್ ಜೋಶಿ ಮಾಜಿ ನಾಯಕ ಎಂ.ಎಸ್. ಧೋನಿ ಕ್ರಿಕೆಟ್‌ ಭವಿಷ್ಯದ ಬಗ್ಗೆ ತುಟಿಬಿಚ್ಚಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

Video Top Stories