ವಿಶ್ವದ ಅತೀ ದೊಡ್ಡ, ಮೋದಿ ಕನಸಿನ ಕ್ರಿಕೆಟ್ ಕ್ರೀಡಾಂಗಣ ಉದ್ಘಾಟನೆಗೆ ರೆಡಿ!
ಆಸ್ಟ್ರೇಲಿಯಾದ ಮೆಲ್ಬೋರ್ನ್ ಮೈದಾನ, ವಿಶ್ವದ ಅತೀ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಅನ್ನೋ ಹಗ್ಗಳಿಕೆಗೆ ಪಾತ್ರವಾಗಿದೆ. ಆದರೆ ಈ ದಾಖಲೆಯನ್ನು ಭಾರತದ ಕ್ರಿಕೆಟ್ ಕ್ರೀಡಾಂಗಣ ಶೀಘ್ರದಲ್ಲೇ ಮುರಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಕನಸಿನಂತೆ, ಬರೋಬ್ಬರಿ 700 ಕೋಟಿ ರೂಪಾಯಿ ಅಧಿಕ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಕ್ರೀಡಾಂಗಣ ಎಲ್ಲಿದೆ? ಉದ್ಘಾಟನೆ ಯಾವಾಗ? ಇಲ್ಲಿದೆ ವಿವರ.