40% ಕಮಿಷನ್‌ ಆತ್ಮಹತ್ಯೆ ಸುತ್ತ ಅನುಮಾನಗಳ ಹುತ್ತ: ಸಂತೋಷ್ ಪಾಟೀಲ್‌ ಸಾವಿನ ನಂತರ 12 ಪ್ರಶ್ನೆ

40% ಕಮಿಷನ್‌ ಕೇಳುತ್ತಿದ್ದಾರೆ ಎಂದು ಬೆಳಗಾವಿಯ ಸಂತೋಷ್ ಪಾಟೀಲ್ ಉಡುಪಿಯ ಲಾಡ್ಜ್‌ವೊಂದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ  40% ಕಮಿಷನ್‌ ಆತ್ಮಹತ್ಯೆ ಸುತ್ತ ಅನುಮಾನಗಳ ಹುತ್ತ: ಸಂತೋಷ್ ಪಾಟೀಲ್‌ ಸಾವಿನ ನಂತರ 12 ಪ್ರಶ್ನೆ ಇಲ್ಲಿದೆ.

First Published Apr 14, 2022, 6:23 PM IST | Last Updated Apr 14, 2022, 6:23 PM IST

ಬೆಂಗಳೂರು, (ಏ.14): ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಇಕ್ಕಟ್ಟಿಗೆ ಸಿಲುಕಿದ್ದಾರೆ. 

ಸಂತೋಷ್‌ ಆತ್ಮ​ಹತ್ಯೆ ಕೇಸ್‌: ವಿವರಣೆ ಪಡೆದ ಪ್ರಧಾನಿ ಮೋದಿ