ಒಡಿಸ್ಸಾದಿಂದ ರಾಜ್ಯಕ್ಕೆ ಸಾಗಿಸುತ್ತಿದ್ದ ಕ್ವಿಂಟಾಲ್‌ಗಟ್ಟಲೆ ಗಾಂಜಾ ವಶಕ್ಕೆ!
ಒಡಿಸ್ಸಾದಿಂದ ರಾಜ್ಯಕ್ಕೆ ಸಾಗಿಸುತ್ತಿದ್ದ 1350 ಕೆಜಿ ಗಾಂಜಾವನ್ನು ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರ್ಗಿ ಜಿಲ್ಲೆ ಕಮಲಾಪುರದ ಬಳಿ ಗಾಂಜಾ ಲಾರಿಯನ್ನು ತಡೆದು, ವಶಕ್ಕೆ ಪಡೆಯಲಾಗಿದೆ. ಮೂವ
ಬೆಂಗಳೂರು (ಸೆ. 10): ಒಡಿಸ್ಸಾದಿಂದ ರಾಜ್ಯಕ್ಕೆ ಸಾಗಿಸುತ್ತಿದ್ದ 1350 ಕೆಜಿ ಗಾಂಜಾವನ್ನು ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಲಬುರ್ಗಿ ಜಿಲ್ಲೆ ಕಮಲಾಪುರದ ಬಳಿ ಗಾಂಜಾ ಲಾರಿಯನ್ನು ತಡೆದು, ವಶಕ್ಕೆ ಪಡೆಯಲಾಗಿದೆ. ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.