ಟಿಪ್ಪು Vs ಸಾವರ್ಕರ್ ಫೋಟೋ ವಾರ್: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ
75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದ್ರೆ, ಶಿವಮೊಗ್ಗದಲ್ಲಿ ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.
ಶಿವಮೊಗ್ಗ, (ಆಗಸ್ಟ್.15): 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ರಾಷ್ಟ್ರದೆಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಆದ್ರೆ, ಶಿವಮೊಗ್ಗದಲ್ಲಿ ಅಮೃತ ಮಹೋತ್ಸವದ ಆಚರಣೆ ವೇಳೆ ಸಾವರ್ಕರ್ ಭಾವಚಿತ್ರ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.
ಯುವಕನಿಗೆ ಚಾಕು ಇರಿತ: ಶಿವಮೊಗ್ಗದಲ್ಲಿ ಕ್ಷಣ-ಕ್ಷಣಕ್ಕೂ ಉದ್ವಿಗ್ನ, ಅಘೋಷಿತ ಬಂದ್
ವೀರ ಸಾವರ್ಕರ್ ಫೋಟೋ ಅಳವಡಿಕೆ ವಿವಾದ ತಾರಕ್ಕೇರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಾದ್ಯಂತ 144ಜಾರಿಗೊಳಿಸಲಾಗಿದೆ.