Asianet Suvarna News Asianet Suvarna News

ಸಿಎಂ, ಡಿಸಿಎಂ ಭಯವೇ ಇಲ್ಲ; ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಸಿಎಂ ಹಾಗೂ ಡಿಸಿಎಂ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ನಡುರಸ್ತೆಯಲ್ಲಿಯೇ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪುಂಡರು ಯಾವುದೇ ಭಯವಿಲ್ಲದೇ ಡಾಲರ್ಸ್ ಕಾಲನಿಯ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಪುಂಡರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಬೆಂಗಳೂರು (ಜು. 08): ಸಿಎಂ ಹಾಗೂ ಡಿಸಿಎಂ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ನಡುರಸ್ತೆಯಲ್ಲಿಯೇ 2 ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಪುಂಡರು ಯಾವುದೇ ಭಯವಿಲ್ಲದೇ ಡಾಲರ್ಸ್ ಕಾಲನಿಯ ನಡುರಸ್ತೆಯಲ್ಲಿಯೇ ಹೊಡೆದಾಡಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳು ಲಭ್ಯವಾಗಿದ್ದು, ಪುಂಡರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಹೋಂ ಕ್ವಾರೆಂಟೈನ್‌ನಲ್ಲಿದ್ದ 15ರ ಬಾಲಕ ಆತ್ಮಹತ್ಯೆ

Video Top Stories