ವಿದ್ಯುತ್ ತಂತಿ ತಗುಲಿ ಶಾಲಾ ಆವರಣದಲ್ಲಿ ಆಟವಾಡ್ತಿದ್ದ ವಿದ್ಯಾರ್ಥಿ ಸಾವು
ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಚೆಂಡು ತರಲು ಹೋಗಿದ್ದ ವಿದ್ಯಾರ್ಥಿ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾ. ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.
ರಾಯಚೂರು, (ಜುಲೈ.26): ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಚೆಂಡು ತರಲು ಹೋಗಿದ್ದ ವಿದ್ಯಾರ್ಥಿ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾ. ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.
Chikkodi ಶಾಲೆಗೆ ಹೋದ ಬಾಲಕಿ ಹೆಣವಾದಳು, ಮುಖ್ಯ ಶಿಕ್ಷಕ ಅಮಾನತು
ಶಾಲಾ ಆವರಣದಲ್ಲಿ ಕ್ರಿಕೆಟ್ ಆಡುವಾಗ ಚೆಂಡು ತರಲು ಹೋಗಿದ್ದಾನೆ. ಆ ವೇಳೆ ನಿರ್ಮಾಣ ಹಂತದಲ್ಲಿರುವ ಬಿಸಿಯೂಟದ ಕೋಣೆಯ ಮೇಲಿನ ವಿದ್ಯುತ್ ತಂತಿ ತಗುಲಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.