ಖ್ಯಾತಿ ನಟಿ ತಾಯಿಗೆ ಸಂಕಷ್ಟ ತಂದಿಟ್ಟ ಅಲಯನ್ಸ್: ಮನೆ ಲಾಕ್, ಫೋನ್ ಸ್ವಿಚ್ ಆಫ್, ಕೇರಳಕ್ಕೆ ಎಸ್ಕೇಪ್

 ಅಲಯನ್ಸ್ ವಿವಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀಲೀಲಾ ) ತಾಯಿ ಸ್ವರ್ಣಲತಾ ಅವರಿಗೆ ಸಂಕಷ್ಟ ತಂದಿಟ್ಟಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಸೆಪ್ಟೆಂಬರ್. 16): ಅಲಯನ್ಸ್ ವಿವಿಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಅವರನ್ನು ಬಂಧಿಸಲು ಆನೇಕಲ್ ಪೊಲೀಸರು ಸಿದ್ಧತೆ ನಡೆಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ವರ್ಣಲತಾ ಎಸ್ಕೇಪ್ ಆಗಿದ್ದಾರೆ. 

ಕನ್ನಡ ಸ್ಟಾರ್‌ ನಟಿ ಶ್ರೀಲೀಲಾ ತಾಯಿ ಸ್ವರ್ಣಲತಾ ಬಂಧನ ಭೀತಿ

ಕೋರಮಂಗಲದಲ್ಲಿರುವ ಸ್ವರ್ಣಲತಾ ಮನೆಗೆ ಬೀಗ ಹಾಕಿದ್ದು, ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ. ಹೀಗಾಗಿ ಬಂಧನದಿಂದ ತಪ್ಪಿಸಿಕೊಳ್ಳಲು ಅವರು ಕೇರಳಕ್ಕೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

Related Video