ಕೋರ್ಟ್ ಆವರಣದಲ್ಲಿ ವಕೀಲನ ಭೀಕರ ಕೊಲೆ

ಹೊಸಪೇಟೆಯ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಕೊಲೆ ಮಾಡಿರುವ ಶಂಕೆ ಇದೆ.

Share this Video
  • FB
  • Linkdin
  • Whatsapp

ಬಳ್ಳಾರಿ (ಫೆ. 27): ಹೊಸಪೇಟೆಯ ಕೋರ್ಟ್ ಆವರಣದಲ್ಲಿ ವಕೀಲರೊಬ್ಬರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಕೊಲೆ ಮಾಡಿರುವ ಶಂಕೆ ಇದೆ. ಕೋರ್ಟ್ ಆವರಣದಲ್ಲಿ ವಕೀಲ ವೆಂಕಟೇಶ್ ಟೈಪಿಂಗ್ ಮಾಡಿಸುತ್ತಿದ್ದರು. ಆಗ ಹಿಂದಿನಿಂದ ಬಂದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video