Asianet Suvarna News Asianet Suvarna News

ತಪ್ಪಿತಸ್ಥರಿಗೆ ಶಿಕ್ಷೆಯಾಗಲೇಬೇಕು; ಸಂಪತ್‌ರಾಜ್ ಬಂಧನಕ್ಕೆ ಅಖಂಡ ಪ್ರತಿಕ್ರಿಯೆ

Nov 17, 2020, 9:20 AM IST

ಬೆಂಗಳೂರು (ನ. 17): ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಮಾಸ್ಟರ್ ಮೈಂಡ್ ಸಂಪತ್‌ ರಾಜ್‌ರನ್ನು ಅರೆಸ್ಟ್‌ ಮಾಡಲಾಗಿದೆ. ಈ ಬಗ್ಗೆ ಅಖಂಡ ಶ್ರೀನಿವಾಸ ಮೂರ್ತಿ ಮಾತನಾಡಿದ್ದಾರೆ. 

'ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಕ್ಷೇತ್ರದ ಜನತೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು. ಸಿಸಿಬಿ ಅಧಿಕಾರಿಗಳು ನಮ್ಮನ್ನು ಕರೆದರೆ ಹೋಗುತ್ತೇವೆ' ಎಂದಿದ್ದಾರೆ. 

ಬುಧವಾರ ಕೆಲವರಿಗೆ ಕೊನೆಯ ಸಂಪುಟ ಸಭೆ? ಯಾರಿಗೆ ಮಂತ್ರಿ ಭಾಗ್ಯ!

Video Top Stories