Asianet Suvarna News Asianet Suvarna News

ಬೆಂಗಳೂರಿನಲ್ಲಿ ಪುಂಡರ ಗ್ಯಾಂಗ್ ಹಾವಳಿ, ಈ ಗ್ಯಾಂಗ್ ಹಿಡಿಯಲು ರೋಚಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ಹಾಡಹಗಲೇ ಪುಂಡರ ಗ್ಯಾಂಗ್ ಹಾವಳಿ, 20 ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿಸಿ ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ.

ಬೆಂಗಳೂರು (ಜೂ. 01):  ಹಾಡಹಗಲೇ ಪುಂಡರ ಗ್ಯಾಂಗ್ ಹಾವಳಿ, 20 ಕ್ಕೂ ಹೆಚ್ಚು ವಾಹನಗಳಿಗೆ ಗುದ್ದಿಸಿ ಆಟೋದಲ್ಲಿ ಎಸ್ಕೇಪ್ ಆಗಿದ್ದಾರೆ. ಸಿನಿಮೀಯ ರೀತಿಯಲ್ಲಿ ಚಾಮರಾಜಪೇಟೆಯಿಂದ ಫ್ರೀಡಂ ಪಾರ್ಕ್‌ವರೆಗೆ ಏಷ್ಯಾನೆಟ್ ಸುವರ್ಣ ನ್ಯೂಸ್ ಚೇಸಿಂಗ್ ಮಾಡಿದೆ. 

ಪ್ರೀತಿಸಿ ಕೈಕೊಟ್ಟ ಶಬ್ನಮ್, ಆಕೆ ಕೊಂದು ತಾನೂ ಸೂಸೈಡ್ ಮಾಡಿಕೊಂಡ!

Video Top Stories