Bengaluru: ಬೆಂಗಳೂರಿನಲ್ಲಿ ಹಿಟ್‌ & ರನ್‌: ಬೈಕ್‌ಗೆ ಡಿಕ್ಕಿಯಾಗಿ ಕಾರು ಪರಾರಿ

ಬೆಂಗಳೂರಿನಲ್ಲಿ ಮತ್ತೊಂದು ಹಿಟ್‌ & ರನ್‌ ಪ್ರಕರಣ ಬೆಳಕಿಗೆ ಬಂದಿದ್ದು, ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರಿನಲ್ಲಿ ಮತ್ತೊಂದು ಹಿಟ್‌ & ರನ್‌ ಪ್ರಕರಣ ನಡೆದಿದ್ದು, ಕೆ.ಆರ್‌ ಪುರಂ ಬಳಿಯ ಟಿ.ಸಿ ಪಾಳ್ಯದಲ್ಲಿ ರಭಸವಾಗಿ ಬಂದು ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದೆ. ರಕ್ಕಸ ರೂಪಿ ಕಾರು ಓವರ್‌ ಸ್ಪೀಡ್‌ ಆಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದು ಎಸ್ಕೇಪ್‌ ಆಗಿದೆ. ಎರಡು ಬೈಕ್'ಗಳಿಗೆ ಸರಣಿಯಾಗಿ ಡಿಕ್ಕಿ ಹೊಡೆದಿದೆ. ಕೆ.ಆರ್‌ ಪುರಂ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದ್ದು, ಸಿಸಿ ಕ್ಯಾಮೆರಾದಲ್ಲಿ ಅಪಘಾತದ ದೃಶ್ಯ ಸೆರೆಯಾಗಿದೆ. ಸುಮಾ ಮತ್ತು ಚೇತನ್‌ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

Related Video