Asianet Suvarna News Asianet Suvarna News

ಜೈಲಿನಲ್ಲೇ ಮಾಜಿ ಸಚಿವ ವಿನಯ್ ಕುಲಕರ್ಣಿ ಹುಟ್ಟುಹಬ್ಬ?

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ನಾಳೆ ಅವರ ಹುಟ್ಟುಹಬ್ಬವಿದ್ದು, ಜೈಲಿನಲ್ಲಿಯೇ ಆಚರಿಸಿಕೊಳ್ಳಲಿದ್ದಾರಾ ನೋಡಬೇಕಿದೆ. 

ಬೆಂಗಳೂರು (ನ. 06): ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ. ನಾಳೆ ಅವರ ಹುಟ್ಟುಹಬ್ಬವಿದ್ದು, ಜೈಲಿನಲ್ಲಿಯೇ ಆಚರಿಸಿಕೊಳ್ಳಲಿದ್ದಾರಾ ನೋಡಬೇಕಿದೆ. ಈಗಾಗಲೇ ಅಭಿಮಾನಿಗಳು ಕೆಲವು ಕಡೆ ಫ್ಲೆಕ್ಸ್‌ಗಳನ್ನು ಹಾಕಿದ್ದಾರೆ. ವಿನಯ್ ಕುಲಕರ್ಣಿ ಜೈಲು ಸೇರುತ್ತಿದ್ದಂತೆ ಅದನ್ನು ತೆರವುಗೊಳಿಸಲಾಗಿದೆ. 

ನಾನು ಕಾಂಗ್ರೆಸ್ ಸೇರಿದ್ದು ಈ ಉದ್ದೇಶಕ್ಕೆ: ಕಾರಣ ಬಿಚ್ಚಿಟ್ಟ ಯೋಗೇಶ್ ಗೌಡ ಪತ್ನಿ