ರೇಖಾ ಕದಿರೇಶ್ ಹತ್ಯೆ ಹಿಂದಿನ ಅಸಲಿ ಮುಖಗಳು!
* ಬೆಂಗಳೂರಿನಲ್ಲಿ ಮಾಜಿ ಕಾರ್ಪೋರೇಟರ್ ಹತ್ಯೆ
* ರೇಖಾ ಕದಿರೇಶ್ ಹತ್ಯೆ ಹಿಂದೆ ಇದ್ದವರು ಯಾರು
* ಫುಡ್ ಕಿಟ್ ವಿತರಣೆ ಮಾಡುತ್ತಿದ್ದ ರೇಖಾ ಕದಿರೇಶ್ ಕೊಲೆ
* ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಪೊಲೀಸರು
ಬೆಂಗಳೂರು (ಜೂ. 24) ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹತ್ಯೆ ಹಿಂದೆ ಏನಿತ್ತು? ಫುಡ್ ಕಿಟ್ ವಿತರಣೆ ಮಾಡುತ್ತಿದ್ದ ರೇಖಾ ಕದಿರೇಶ್ ಅವರನ್ನು ಅವರ ಗನ್ ಮ್ಯಾನ್ ಗಳೆ ಹತ್ಯೆ ಮಾಡಿದ್ದಾರೆ.
ಕೊಲೆಗೆ ಸ್ಕೆಚ್ ಹಾಕಿ ಸಿಸಿಟಿವಿಯನ್ನೇ ತಿರುಗಿಸಿದ್ದರು
ಹತ್ಯೆ ಮಾಡಿ ತಲೆತಪ್ಪಿಸಿಕೊಂಡಿದ್ದವರ ಕಾಲಿಗೆ ಗುಂಡೇಟು ಬಿದ್ದಿದೆ. ಬೆಂಗಳೂರು ಪೊಲೀಸರು ರೋಚಕ ಕಾರ್ಯಾಚರಣೆ ನಡೆಸಿದ್ದಾರೆ. ಅಷ್ಟಕ್ಕೂ ರೇಖಾ ಹತ್ಯೆ ಇದ್ದ ಅಸಲಿ ಮುಖಗಳು ಯಾವವು?