ಅಸ್ಸಾಂ ಮೂಲದ ಶಂಕಿತ ಉಗ್ರ ಬೆಂಗಳೂರು ಸಿಸಿಬಿ ಪೊಲೀಸರ ವಶಕ್ಕೆ

ಸಿಸಿಬಿ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಸ್ಸಾಂ ಮೂಲದ ಲಷ್ಕರ್ ಶಂಕಿತ ಅಖ್ತರ್ ಹುಸೇನ್‌ನನ್ನು ಬಂಧಿಸಲಾಗಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಹುಡುಗರ ಜೊತೆ ಈತನೂ ಸೇರಿಕೊಂಡಿದ್ದ. 

Share this Video
  • FB
  • Linkdin
  • Whatsapp

ಬೆಂಗಳೂರು (ಜು. 25): ಸಿಸಿಬಿ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಅಸ್ಸಾಂ ಮೂಲದ ಲಷ್ಕರ್ ಶಂಕಿತ ಅಖ್ತರ್ ಹುಸೇನ್‌ನನ್ನು ಬಂಧಿಸಲಾಗಿದೆ. ಫುಡ್ ಡೆಲಿವರಿ ಮಾಡುತ್ತಿದ್ದ ಹುಡುಗರ ಜೊತೆ ಈತನೂ ಸೇರಿಕೊಂಡಿದ್ದ. ತಿಲಕನಗರದ ಕಟ್ಟಡವೊಂದರಲ್ಲಿ ವಾಸವಾಗಿದ್ದ. ಇದೀಗ ಸಿಸಿಬಿ ಪೊಲೀಸರ ವಶದಲ್ಲಿದ್ದಾನೆ. 

ಆಟಕ್ಕುಂಟು ಲೆಕ್ಕಕ್ಕಿಲ್ಲ! ಹೆಸರಿಗೆ ಮಾತ್ರ ಬೆಂಗಳೂರಿನ ಸೈಬರ್ ಪೊಲೀಸ್ ಠಾಣೆ!

Related Video