ಅತುಲ್ ಸುಭಾಷ್ ಕೇಸ್; ಜಗಳ ನಡೆದ ಕಾರಣ ಬಿಚ್ಚಿಟ್ಟ ನಿಖಿತಾ ಸಿಂಘಾನಿಯಾ
ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಂಧನಕ್ಕೊಳಗಾಗಿರುವ ಅತುಲ್ ಪತ್ನಿ ಪೊಲೀಸರ ಮುಂದೆ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾಳೆ. ಆ ಹೇಳಿಕೆ ಏನು ಗೊತ್ತಾ? ಇಲ್ಲಿದೆ ನೋಡಿ ವಿಡಿಯೋ
ಅತುಲ್ ಸುಭಾಷ್ ಕೇಸ್‌ಗೆ ದಿನಕ್ಕೊಂದು ಟ್ವಿಸ್ಟ್ ಸಿಗ್ತಿದೆ. ಮಗುವನ್ನು ನೋಡಿಕೊಳ್ಳುವ ವಿಚಾರಕ್ಕೆ ಜಗಳವಾಗಿತ್ತು ಎಂದು ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ವಿಚಾರಣೆ ವೇಳೆ ಹೇಳಿದ್ದಾಳೆ.