Prajwal Revanna: ಮತ್ತೊಂದು ಆಡಿಯೋ ಔಟ್.. ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್‌ಗೆ ಬಿಗ್ ಟ್ವಿಸ್ಟ್..?

ದೇವೇಗೌಡರ ಬಗ್ಗೆ ಶಿವರಾಮೇಗೌಡರ ಅವಹೇಳನ ಹೇಳಿಕೆ..! 
ಪ್ರಜ್ವಲ್ ಮರಳಿ ಬರುವಂತೆ ಕುಮಾರಸ್ವಾಮಿ ಬಹಿರಂಗ ಮನವಿ
ಪ್ರಜ್ವಲ್ ಕೇಸ್‌ಗೆ ಬಿಗ್‌ ಟ್ವಿಸ್ಟ್ ಕೊಟ್ಟ ಶಿವರಾಮೇಗೌಡ ಆಡಿಯೋ

Share this Video
  • FB
  • Linkdin
  • Whatsapp

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ( Prajwal Revanna Obscene Video case) ಸಂಬಂಧಿಸಿದಂತೆ ಮತ್ತೊಂದು ಆಡಿಯೋ ಲೀಕ್‌ ಆಗಿದೆ. ಈ ಆಡಿಯೋದಲ್ಲಿ ಶಿವರಾಮೇಗೌಡ(Shivarame Gowda) ಮತ್ತು ವಕೀಲ ದೇವರಾಜೇಗೌಡ(Devarajegowda) ಸೀಕ್ರೆಟ್‌ ಆಗಿ ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರ(HD Devegowda) ಬಗ್ಗೆ ಇಲ್ಲಿ ಶಿವರಾಮೇಗೌಡ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇನ್ನೂ ಈ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆಯಲಾಗಿದೆ. ಮತ್ತೊಂದೆಡೆ ಹೆಚ್‌ಡಿ ರೇವಣ್ಣಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿಗ್‌ ರಿಲೀಫ್‌ ಸಿಕ್ಕಿದೆ. ಅಲ್ಲದೇ ಪ್ರಜ್ವಲ್‌ ರೇವಣ್ಣ(Prajwal Revanna) ಮರಳಿ ದೇಶಕ್ಕೆ ಬಂದು ತನಿಖೆ ಎದುರಿಸುವಂತೆ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ(HD Kumaraswamy) ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ವೀಕ್ಷಿಸಿ: ಗ್ಯಾರಂಟಿಗಳಿಂದ ರಾಜ್ಯ ಖಜಾನೆಗೆ ನಿಜಕ್ಕೂ ತೊಂದರೆ ಆಗಿಲ್ವಾ..? ಅಸಾಧ್ಯವನ್ನು ಸಾಧ್ಯವಾಗಿಸಿ ತೋರಿಸಿದ್ರಾ ಸಿದ್ದು, ಡಿಕೆಶಿ..?

Related Video