Asianet Suvarna News Asianet Suvarna News

ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿ ಆತ್ಮಹತ್ಯೆಗೆ ಶರಣು

ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿ ಆತ್ಮಹತ್ಯೆ/ ಹಾಸನದ ಆಲೂರಿನಲ್ಲಿ ಘಟನೆ/ ನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದಿಟ್ಟಿರುವ ಸ್ಮಾಮೀಜಿ

ಹಾಸನ(ನ. 25) ಬಾಳೆಹೊನ್ನೂರು ಶಾಖಾ ಮಠದ ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದಿಟ್ಟಿದ್ದಾರೆ.

ಗಂಡನೊಂದಿಗೆ ಲವ್ವಿ ಡವ್ವಿ ಪತ್ತೆಹಚ್ಚಲು ಹೋದ ಹೆಂಡತಿ ಕತೆ ಏನಾಯ್ತು?

ಕೊರೋನಾ ಕಾರಣಕ್ಕೆ ಮಠಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗಿತ್ತು. ಏಕಾಂಗಿಯಾಗಿ ಜಿಗುಪ್ಸೆಯಿಂದ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ ಎಂದು ಮೇಲು ನೋಟಕ್ಕೆ ಹೇಳಿದ್ದರೂ ಹಲವಾರು ಅನುಮಾನಗಳು ವ್ಯಕ್ತವಾಗಿದೆ.