Koppal: ಮಾನಸಿಕ ಖಿನ್ನತೆ, ರೈಲಿನಡಿ ಬಿದ್ದು ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮೆಡಿಕಲ್ ವಿದ್ಯಾರ್ಥಿನಿ, ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದ ಘಟನೆ ಇದು

First Published Jul 3, 2022, 3:20 PM IST | Last Updated Jul 3, 2022, 3:20 PM IST

ಕೊಪ್ಪಳ (ಜು. 03): ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮೆಡಿಕಲ್ ವಿದ್ಯಾರ್ಥಿನಿ, ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದ ಘಟನೆ ಇದು. ಬಳ್ಳಾರಿ ಮೂಲದ ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕೊನೆಯ ವರ್ಷದ ಮೆಡಿಕಲ್ ಓದುತ್ತಿದ್ದರು. 

ರೈಲಿಗೆ ಬಿದ್ದು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ, ಕಾರಣವೂ ಬಹಿರಂಗ!

Video Top Stories