Asianet Suvarna News Asianet Suvarna News

ವೈರಲ್ ಮಾಡ್ತೀನಿ, ಹಣ ಕೊಡಿ; ನಗ್ನ ವಿಡಿಯೋ ಮಾಡಿ ಮಹಿಳೆಯಿಂದ ರೇಪ್ ಬೆದರಿಕೆ!

ಹನಿಟ್ರ್ಯಾಪ್‌ ಮೂಲಕ ಲಕ್ಷಾಂತರ ರುಪಾಯಿ ಹಣ ದರೋಡೆಗೆ ಯತ್ನಿಸಿದ ಮಹಿಳೆ ಮತ್ತು ಆಕೆಯ ಗ್ಯಾಂಗನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.  ಅಪ್ರಾಪ್ತ ಸೇರಿದಂತೆ 6 ಜನರನ್ನು ಪೊಲೀಸರು ಜೈಲಿಗಟ್ಟಿದ್ದಾರೆ. 

First Published Dec 4, 2019, 12:50 PM IST | Last Updated Dec 4, 2019, 12:54 PM IST

ಬೆಳಗಾವಿ[ಡಿ.04]:  ಹನಿಟ್ರ್ಯಾಪ್‌ ಮೂಲಕ ಲಕ್ಷಾಂತರ ರುಪಾಯಿ ಹಣ ದರೋಡೆಗೆ ಯತ್ನಿಸಿದ ಮಹಿಳೆ ಮತ್ತು ಆಕೆಯ ಗ್ಯಾಂಗನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.  ಅಪ್ರಾಪ್ತ ಸೇರಿದಂತೆ 6 ಮಂದಿಯನ್ನು ಪೊಲೀಸರು ಜೈಲಿಗಟ್ಟಿದ್ದಾರೆ. 

ದೂರುದಾರನನ್ನು ಅಪಹರಿಸಿ, ಮೈಮೇಲಿದ್ದ ಬಟ್ಟೆಗಳನ್ನು ಬಿಚ್ಚಿಸಿ ನಗ್ನಗೊಳಿಸಿ, ವಿಡಿಯೋ ಮಾಡಿದ್ದಾರೆ. ಆತನ ಬಳಿಯಿದ್ದ ಹಣವನ್ನು ದೋಚಿ, ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಏನಿದು ಹನಿಟ್ರ್ಯಾಪ್ ಕಥೆ? ಮುಂದೇನಾಯ್ತು? ಇಲ್ಲಿದೆ ವಿವರ...

Video Top Stories