ಬೆಂಗಳೂರಲ್ಲಿ ಪುಡಿ ರೌಡಿಗಳ ಮಚ್ಚು-ಲಾಂಗ್‌ಗಳ ಅಟ್ಟಹಾಸ-ಘೋರ ದೃಶ್ಯ ಸಿಸಿಟಿವಿಯಲ್ಲಿ

ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ/ ಲಾಂಗು ಮಚ್ಚು ಹಿಡಿದು ಯುವಕರ ಮೇಲೆ ದಾಳಿ/ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆ/ ರೌಡಿಗಳ ಅಟ್ಟಹಾಸಕ್ಕೆ ಕೊನೆ ಯಾವಾಗ?

Share this Video
  • FB
  • Linkdin
  • Whatsapp

ಬೆಂಗಳೂರು[ಫೆ. 28] ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ ಮೀತಿಮೀರಿದೆ. ಪೊಲೀಸರು ಎಷ್ಟೇ ಪ್ರಯತ್ನ ಮಾಡಿದರೂ ಪುಂಡರ ಆಟಾಟೋಪ ನಿಲ್ಲುತ್ತಿಲ್ಲ. ಯುವಕರ ಮೇಲೆ ಪುಂಡರು ಮಾರಕಾಸ್ತ್ರಗಳಿಂದ ದಾಳಿ ಮಾಡುತ್ತಿದ್ದಾರೆ.

ಸ್ಲಂ ಭರತ್ ಬೆಂಗಳೂರು ಪೊಲೀಸರ ಗುಂಡಿಗೆ ಬಲಿ!

ಇಬ್ಬರು ಯುವಕರು ಮಚ್ಚಿನಿಂದ ದಾಳಿ ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪುಡಿರೌಡಿಗಳ ಅಟ್ಟಹಾಸಕ್ಕೆ ಕೊನೆ ಯಾವಾಗ?

Related Video