ಮಾಸ್‌ ಸೂಸೈಡ್... ದೊಡ್ಡ ಸಾಕ್ಷ್ಯ.. ಶಂಕರ್ ಮತ್ತು ಅಳಿಯ ಪೊಲೀಸರ ವಶಕ್ಕೆ

* ಬೆಂಗಳೂರಿನಲ್ಲಿ ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ಡೆತ್ ನೋಟ್ ಆಧಾರದಲ್ಲಿ ಮಾವ ಅಳಿಯ ವಶಕ್ಕೆ
*  ಬಂಗೆಲೆಯಲ್ಲಿ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿತ್ತು
* ಪೂರಕ ಸಾಕ್ಷ್ಯಗಳನ್ನು ಕಲೆ ಹಾಕಿರುವ ಪೊಲೀಸರು

Share this Video
  • FB
  • Linkdin
  • Whatsapp

ಬೆಂಗಳೂರು(ಅ. 01) ಬೆಂಗಳೂರಿನ(Bengaluru) ಬ್ಯಾಡರಹಳ್ಳಿ ಸಾಮೂಹಿಕ ಆತ್ಮಹತ್ಯೆ(Mass Suicide) ಪ್ರಕರಣದಲ್ಲಿ ಮನೆ ಮಾಲೀಕ ಶಂಕರ್ ಮತ್ತು ಅಳಿಯನನ್ನು ಪೊಲೀಸರು(Bengaluru Police) ವಶಕ್ಕೆ ಪಡೆದುಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ತಂದೆಯ ಕಿರುಕುಳದ ಬಗ್ಗೆ ಹೇಳಿದ್ದರು.

ನಟಿ ಸೌಜನ್ಯ ಮೊಬೈಲ್ ಸಿಕ್ಕಿಲ್ಲ? ಮತ್ತೊಂದಷ್ಟು ಅನುಮಾನಗಳು

 ಒಂದೇ ಕುಟುಂಬದ ಐವರು ಆತ್ಮಜಹತ್ಯೆಗೆ ಶರಣಾಗಿದ್ದರು. ಶಂಕರ್ ಆಸ್ತಿ ಸಂಪಾದನೆ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗಿತ್ತು. ಮನೆಯಲ್ಲಿ ಮತ್ತು ತವರು ಮನೆಯಲ್ಲಿಯೂ ನಮಗೆ ಕಿರುಕುಳ ಆಗುತ್ತಿದೆ ಎಂದು ಆತ್ಮಹತ್ಯೆ ಮಾಡಿಕೊಂಡವರು ಡೆತ್ ನೋಟ್ ನಲ್ಲಿ ಬರೆದಿದ್ದರು. 

Related Video