Asianet Suvarna News Asianet Suvarna News

ಹನಿಟ್ರ್ಯಾಪ್ ಹಗರಣದ 'ಕಿಲಾಡಿ' ಅಂದರ್ ; ಮತ್ತಷ್ಟು ಗಣ್ಯರ ಬಂಡವಾಳ ಬಾಹರ್?

ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್  ಪ್ರಕರಣ | ಪೊಲೀಸರ ಬಲೆಗೆ ಮತ್ತೊಬ್ಬ ಆರೋಪಿ | ರಾಜಕಾರಣಿಗಳನ್ನು ಗುರಿಯಾಗಿಸಿ ಹನಿಟ್ರ್ಯಾಪ್ ದಂಧೆ | ಬಾಯ್ಬಿಟ್ಟರೆ ಮತ್ತಷ್ಟು ರಾಜಕಾರಣಿಗಳ ಬಂಡವಾಳ ಬಯಲಿಗೆ!

First Published Dec 4, 2019, 2:18 PM IST | Last Updated Dec 4, 2019, 2:18 PM IST

ಬೆಂಗಳೂರು (ಡಿ.04): ರಾಜ್ಯರಾಜಕಾರಣವನ್ನು ಬೆಚ್ಚಿ ಬೀಳಿಸಿದ್ದ ಹನಿಟ್ರ್ಯಾಪ್  ಪ್ರಕರಣದಲ್ಲಿ ಮತ್ತೊಂದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜಕಾರಣಿಗಳನ್ನು  ಗುರಿಯಾಗಿಸಿ, ಮಂಚಕ್ಕೆ ಕರೆದು ಹನಿಟ್ರ್ಯಾಪ್ ನಡೆಸುತ್ತಿದ್ದ ಈ ಗ್ಯಾಂಗ್‌ನ ಪ್ರಮುಖ ಕಿಲಾಡಿ ಈತ. 

ಪುಷ್ಪಾ ಶಾಸಕರ ಜೊತೆಗಿದ್ದ ವಿಡಿಯೋವನ್ನು ಕಿಂಗ್‌ಪಿನ್ ರಾಘು ಈತನಿಗೆ ಕಳುಹಿಸುತ್ತಿದ್ದ. ವಿಡಿಯೋವನ್ನು ಮುಂದಿಟ್ಟುಕೊಂಡು ಹಣ ವಸೂಲಿ ಮಾಡೋದನ್ನ ಇವರು ಚರ್ಚೆ ಮಾಡುತ್ತಿದ್ದರು. ಇಲ್ಲಿದೆ ಮತ್ತಷ್ಟು ಮಾಹಿತಿ...

Video Top Stories