ಸ್ಯಾಂಡಲ್‌ವುಡ್‌ ಬೆಚ್ಚಿಬೀಳಿಸುವ ಸುದ್ದಿ! ದರ್ಶನ್ ಚಿತ್ರದ ನಿರ್ಮಾಪಕನ ಹತ್ಯೆಗೆ ಸ್ಕೆಚ್!

  • ಸ್ಯಾಂಡಲ್‌ವುಡ್‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್
  • ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನಿಂದ ಸುಪಾರಿ?
  • ಪೊಲೀಸರ ತನಿಖೆಯಿಂದ ಹೊರಬಿದ್ದ ಸ್ಪೋಟಕ ಮಾಹಿತಿ   

Share this Video
  • FB
  • Linkdin
  • Whatsapp

ಬೆಂಗಳೂರು (ಜ.07): ಇತ್ತೀಚೆಗೆ ಹಲವು ವಿವಾದಗಳಿಂದಲೇ ಸುದ್ದಿಯಾಗಿರುವ ಕನ್ನಡ ಚಿತ್ರರಂಗದಿಂದ ಮತ್ತೊಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಸ್ಯಾಂಡಲ್‌ವುಡ್‌ನ‌ ಸ್ಟಾರ್ ನಿರ್ಮಾಪಕನ ಹತ್ಯೆಗೆ ಸ್ಕೆಚ್ ಹಾಕಿರುವ ಸ್ಫೋಟಕ ವಿಚಾರ ಬೆಂಗಳೂರು ಪೊಲೀಸರ ತನಿಖೆಯಿಂದ ಬಹಿರಂಗವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನು ನೋಡಿ: 17 ವರ್ಷದಿಂದ 'ಆತನ' ಪರಿಚಯ...! ಯುವರಾಜ್, ರಾಧಿಕಾ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!...

ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕನೇ ಸುಪಾರಿ ಕೊಟ್ಟಿದ್ದಾರೆಂದು ಹೇಳಲಾಗಿದೆ. ಏನಿದು ನಿರ್ಮಾಪಕರ ನಡುವಿನ ಬಿಗ್ ಫೈಟ್? ಇಲ್ಲಿದೆ ಡೀಟೆಲ್ಸ್..

Related Video