'ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ' ಇಂಥ ಮಾತು ಯಾಕೆ ಹೇಳಿದ್ರು ಪಂತ್!

ಬೆಂಗಳೂರು ಗಲಭೆ/ ನಿಷೇಧಾಜ್ಞೆ ಹಿಂಪಡೆದ ಪ್ರದೇಶದಲ್ಲಿ ಕಮಿಷನರ್ ರೌಂಡ್ಸ್/ ಯಾವ ಹೇಳಿಕೆಯನ್ನು ನೀಡುವುದಿಲ್ಲ/ ಪ್ರಕರಣ ವಿಚಾರಣೆ ಹಂತದಲ್ಲಿದೆ

Share this Video
  • FB
  • Linkdin
  • Whatsapp

ಬೆಂಗಳೂರು(ಆ. 19) ಬೆಂಗಳೂರು ಗಲಭೆ ವಿಚಾರದಲ್ಲಿ ನಾನು ಯಾರ ಒತ್ತಡಕ್ಕೂ ಮಣಿಯುವ ಪ್ರಮೇಯವೇ ಇಲ್ಲ. ನನಗೆ ಯಾರೂ ವಾರ್ನಿಂಗ್ ಮಾಡಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಖಂಡ ಕಣ್ಣೀರು, ಮನೆ ಸುಟ್ಟಿದ್ದಕ್ಕಿಂತಲೂ ನೋವು ತಂದ ಬೇರೆ ವಿಚಾರ

ನಿಷೇಧಾಜ್ಞೆ ಹಿಫಡೆದ ಪ್ರದೇಶದಲ್ಲಿ ರೌಂಡ್ಸ್ ನಡೆಸಿದ ಕಮಿಷನರ್, ತನಿಖೆ ಹಂತದಲ್ಲಿ ಪ್ರಕರಣ ಇರುವುದರಿಂದ ಯಾವ ಹೇಳಿಕೆಯನ್ನು ನೀಡುವುದಿಲ್ಲ ಎಂದು ತಿಳಿಸಿದರು.

Related Video