ಬೆಂಗಳೂರಿಗೆ ಬೆಂಕಿ ಇಟ್ಟ ಸಂಘಟನೆಗಳ ಅಸಲಿ ಇತಿಹಾಸ ಬಟಾಬಯಲು

ಬೆಂಗಳೂರು ಗಲಭೆ ಹಿಂದೆ ಎಸ್‌ಡಿಪಿಐ/ ಈ ಸಂಘಟನೆಗಳ ನಿಷೇಧ ಯಾವಾಗ? / ವಿರೋಧ ಪಕ್ಷದಲ್ಲಿದ್ದಾಗ ನಿಷೇಧ ಮಾಡಲು ಬಿಜೆಪಿ ಹೋರಾಟ/ ಖಡಕ್ ನಿರ್ಧಾರ ತೆಗೆದುಕೊಳ್ಳದಂತೆ ತಡೆಯುತ್ತಿರುವವರು ಯಾರು?

Share this Video
  • FB
  • Linkdin
  • Whatsapp

ಬೆಂಗಳೂರು(ಆ. 14) ಬೆಂಗಳೂರಿನ ಡಿಜೆ, ಕೆಜಿ ಹಳ್ಳಿ ಧಗಿಸಿದ್ದರ ಹಿಂದೆ ಎಸ್‌ಡಿಪಿಐ ಕೈವಾಡ ಸಾಬೀತಾಗುತ್ತಲೇ ಇದೆ. ಇದಕ್ಕೆ ಸಂಬಂಧಿಸಿ ಪೊಲೀಸರು ಸಾಕ್ಷಿ ಕಲೆಹಾಕಿದ್ದಾರೆ.

ಬೆಂಗಳೂರು ಗಲಭೆ ಹಿಂದೆ SDPI, ಸಂಘಟನೆ ನಿಷೇಧಕ್ಕೆ ಮೀನಮೇಷ ಯಾಕೆ?

ಹಾಗಾದರೆ ಯಾರು ನಿರ್ಧಾರ ತೆಗೆದುಕೊಳ್ಳಬೇಕು? ಏನಾಗುತ್ತಿದೆ ಕರ್ನಾಟಕದಲ್ಲಿ? ಮಂಗಳೂರು ಗಲಭೆಗೂ ಬೆಂಗಳೂರಿನ ಗಲಭೆಗೂ ನಂಟಿದೆಯಾ? ಅಸಲಿಗೆ ಏನು ಆಗುತ್ತಿದೆ? 

Related Video