ಗಲಭೆಕೋರರ ವಿರುದ್ಧ ರಾಜ್ಯ ಸರ್ಕಾರ ದಿಟ್ಟ ತೀರ್ಮಾನ, ಆಸ್ತಿ ಮುಟ್ಟುಗೋಲು!

 ಬೆಂಗಳೂರು ಗಲಭೆಕೋರರ ಆಸ್ತಿ ಮುಟ್ಟುಗೋಲು/ ಸಾರ್ವಜನಿಕ ಆಸ್ತಿ ಹಾನಿ ಮಾಡಿದ್ದ ದುಷ್ಕರ್ಮಿಗಳು/ ತನಿಖೆ ಮುಖಾಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ / ಗೃಹ ಸಚಿವ ಬೊಮ್ಮಾಯಿ ಹೇಳಿಕೆ

First Published Aug 17, 2020, 5:46 PM IST | Last Updated Aug 17, 2020, 5:46 PM IST

ಬೆಂಗಳೂರು(ಆ. 17)  ಬೆಂಗಳೂರು ಗಲಭೆಕೋರರ ಆಸ್ತಿ ಮುಟ್ಟುಗೋಲಿಗೆ  ಸಿಎಂ ಬಿಎಸ್ ಯಡಿಯೂರಪ್ಪ ಆದೇಶ ಕೊಟ್ಟಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಪುಂಡರಿಗೆ ಪಾಠ ಕಲಿಸಲು ರಾಜ್ಯ ಸರ್ಕಾರ ತೆಗೆದುಕೊಂಢ ತೀರ್ಮಾನಗಳು

ಬೆಂಗಳೂರು ಗಲಭೆ ನಂತರದಲ್ಲಿ ಸಿಎಂ ಯಡಿಯೂರಪ್ಪ ಸೋಮವಾರ ಸಭೆ ನಡೆಸಿದರು. ಸಭೆ ನಂತರ ಬೊಮ್ಮಾಯಿ ಮಾಹಿತಿ ನೀಡಿದರು. 

Video Top Stories