ಬೆಂಗಳೂರು ಶಂಕಿತ ಉಗ್ರರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸೋಮವಾರ ಇಬ್ಬರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ರಾತ್ರಿ ಇಡೀ ಶಂಕಿತ ಉಗ್ರನ ವಿಚಾರಣೆ ನಡೆಸಿದ ಪೊಲೀಸರು. ಮೂರು ಹಂತದಲ್ಲಿ ವಿಚಾರಣೆ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜುಲೈ.26): ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಸೋಮವಾರ ಇಬ್ಬರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾತ್ರಿ ಇಡೀ ಶಂಕಿತ ಉಗ್ರನ ವಿಚಾರಣೆ ನಡೆಸಿದ ಪೊಲೀಸರು. ಮೂರು ಹಂತದಲ್ಲಿ ವಿಚಾರಣೆ ನಡೆಸಿದ್ದಾರೆ.

Karnataka News Updates: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಉಗ್ರ ಸಿಸಿಬಿ ವಶಕ್ಕೆ

ತೀವ್ರ ವಿಚಾರಣೆ ಬಳಿಕ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೇಶ ದ್ರೋಹದಡಿ ಎಫ್ ಐಆರ್ ದಾಖಲಾಗಿದೆ. ಇನ್ನು ವಿಚಾರಣೆ ವೇಳೆ ಉಗ್ರರು ಮಹತ್ವದ ಮಾಹಿತಿ ಬಿಚ್ಚಿಟ್ಟಿದ್ದಾರೆ ಎಂದು ತಿಳಿದುಬಂದಿದೆ. 8ಕ್ಕೂ ಅಧಿಕ ಶಂಕಿತ ಉಗ್ರರ ಜೊತೆ ನಂಟು ಹೊಂದಿದ್ದಾನೆ ಎನ್ನುವ ಮಾಹಿತಿ ಸಿಕ್ಕಿದೆ.

Related Video