ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟಿದ್ಯಾರು..? ಇಲ್ಲಿದೆ ಸ್ಫೋಟಕ ವಿಡಿಯೊ

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳುಗಳಿಗೆ ರಾತ್ರೋ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು.  ಐಷಾರಾಮಿ ಕಾರುಗಳನ್ನು ಸುಟ್ಟಿದ್ದರು. ಭದ್ರತೆ ಇದ್ದರೂ ಕೂಡ ಕಾರುಗಳಿಗೆ ಬೆಂಕಿ ಇಟ್ಟಿದ್ದು, ಹಾಗಾದರೆ ಇಲ್ಲಿ ಬೆಂಕಿ ಹಚ್ಚಿದ್ದು ಯಾರು..? ಈ ಬಗೆಗಿನ ಸಂಪೂರ್ಣ ಮಾಹಿತಿ ಇರುವ ಸ್ಫೋಟಕ ವಿಡಿಯೋ ಲಭ್ಯವಾಗಿದೆ.
 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ.12): ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳುಗಳಿಗೆ ರಾತ್ರೋ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಐಷಾರಾಮಿ ಕಾರುಗಳನ್ನು ಸುಟ್ಟಿದ್ದರು. 

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ

ಭದ್ರತೆ ಇದ್ದರೂ ಕೂಡ ಕಾರುಗಳಿಗೆ ಬೆಂಕಿ ಇಟ್ಟಿದ್ದು, ಹಾಗಾದರೆ ಇಲ್ಲಿ ಬೆಂಕಿ ಹಚ್ಚಿದ್ದು ಯಾರು..? ಈ ಬಗೆಗಿನ ಸಂಪೂರ್ಣ ಮಾಹಿತಿ ಇರುವ ಸ್ಫೋಟಕ ವಿಡಿಯೋ ಎಷಿಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ. ಹಾಗಾದ್ರೆ ಅ ವಿಡಿಯೋದಲ್ಲಿರುವ ಸ್ಫೋಟಕ ಮಾಹಿತಿ ಏನು..?

Related Video