Asianet Suvarna News Asianet Suvarna News

ಮುಂದುವರಿದ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ; ನೇಣಿಗೆ ಶರಣಾದ ಬೆಂಗಳೂರು ಮಹಿಳಾ ಡಿವೈಎಸ್‌ಪಿ

ಮಹಿಳಾ DySP ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಆಪ್ತರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 

First Published Dec 17, 2020, 9:41 AM IST | Last Updated Dec 17, 2020, 9:57 AM IST

ಬೆಂಗಳೂರು (ಡಿ. 17): ಮಹಿಳಾ DySP ಆತ್ಮಹತ್ಯೆಗೆ ಶರಣಾಗಿದ್ದಾರೆ. ಅನ್ನಪೂರ್ಣೇಶ್ವರಿ ನಗರದ ಆಪ್ತರ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಿಐಡಿ ಡಿವೈಎಸ್‌ಪಿಯಾಗಿದ್ದ ಕರ್ತವ್ಯ ನಿರ್ವಹಿಸುತ್ತಿದ್ದ ಲಕ್ಷ್ಮೀ ಎಂಬುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆಯಿದೆ. ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. 

ಕುಟುಂಬಸ್ಥರನ್ನು ಭೇಟಿ ಮಾಡಲು ಜೈಲಿನ ಕೈದಿಗಳಿಗೆ ಹೊಸ ಸೌಲಭ್ಯ

Video Top Stories