Asianet Suvarna News Asianet Suvarna News

ನಲಪಾಡ್ ಕಾರು ರೇಸ್ ಕ್ರೇಝ್, ಅಮಾಯಕನ ಕಾಲು ಕಟ್!

ಕಾಂಗ್ರೆಸ್ MLA ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ  ಹಲ್ಲೆ ಮಾಡಿ ಜೈಲು ಸೇರಿದ್ದ ನಲಪಾಡ್ ಇದೀಗ ಅಮಾಯಕರ ಮೇಲೆ ಕಾರು ಹತ್ತಿಸಿ ಪರಾರಿಯಾಗಿದ್ದಾರೆ.

ಬೆಂಗಳೂರು(ಫೆ.11): ಕಾಂಗ್ರೆಸ್ MLA ಎನ್ಎ ಹ್ಯಾರಿಸ್ ಪುತ್ರ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಈ ಹಿಂದೆ  ಹಲ್ಲೆ ಮಾಡಿ ಜೈಲು ಸೇರಿದ್ದ ನಲಪಾಡ್ ಇದೀಗ ಅಮಾಯಕರ ಮೇಲೆ ಕಾರು ಹತ್ತಿಸಿ ಪರಾರಿಯಾಗಿದ್ದಾರೆ.

ನಲಪಾಡ್ ಪುಂಡಾಟಕ್ಕೆ ಮೂರುವರೆ ಕೋಟಿ ಕಾರು, ಬೆಂಟ್ಲಿ ಅಡಿಗೆ ನಾಲ್ವರು!.

ಕೋಟಿ ರೂಪಾಯಿ ಮೌಲ್ಯದ ಬೆಂಟ್ಲಿ ಕಾರು ನಲಪಾಡ್ ಅಪಘಾತದ ಕತೆ ಹೇಳುತ್ತಿದೆ. 

Video Top Stories