ಅನುಶ್ರೀ ಮೊಬೈಲ್‌ನಲ್ಲಿತ್ತು ಸ್ಫೋಟಕ ಸೀಕ್ರೆಟ್, ಪ್ರಭಾವಿ ರಾಜಕಾರಣಿಗಳಿಗೆ ಕಾಲ್

ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀಗೆ ಡ್ರಗ್ಸ್ ಜಾಲದ ನಂಟು ಬಲವಾಗಿಯೇ ಸುತ್ತಿಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ.ಇದಕ್ಕೆ ಪೂಕರವೆಂಬಂತೆ ಅನುಶ್ರೀ ಮೊಬೈನಲ್ಲಿ ಸ್ಫೋಟಕ ಸೀಕ್ರೆಟ್ ಸಿಕ್ಕಿದ್ದ, ಅದು ಎಲ್ಲರನ್ನು ದಿಗ್ಮೂಢರನ್ನಾಗಿಸುವಂಥ ರಹಸ್ಯ. 

Share this Video
  • FB
  • Linkdin
  • Whatsapp

ಬೆಂಗಳೂರು, (ಅ.02): ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀಗೆ ಡ್ರಗ್ಸ್ ಜಾಲದ ನಂಟು ಬಲವಾಗಿಯೇ ಸುತ್ತಿಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ.ಇದಕ್ಕೆ ಪೂಕರವೆಂಬಂತೆ ಅನುಶ್ರೀ ಮೊಬೈನಲ್ಲಿ ಸ್ಫೋಟಕ ಸೀಕ್ರೆಟ್ ಸಿಕ್ಕಿದ್ದ, ಅದು ಎಲ್ಲರನ್ನು ದಿಗ್ಮೂಢರನ್ನಾಗಿಸುವಂಥ ರಹಸ್ಯ. 

ಅನುಶ್ರೀ ಎಂಬ ಅಪ್ಪಟ ಅಪ್ಪು ಅಭಿಮಾನಿ; ಕನ್ನಡ ನಿರೂಪಣಾ ಲೋಕದ ಕಣ್ಮಣಿ

ಅನುಶ್ರೀ ತನಗೆ ನೊಟೀಸು ದೊರೆತ ದಿನವೇ ರಾಜ್ಯದ ಘಟಾನುಘಟಿ ನಾಯಕರು ಮತ್ತು ನಾಯಕರ ಮಕ್ಕಳಿಗೆ ಕಾಲ್ ಮಾಡಿದ್ದಾರಂತೆ. ಪ್ರಕರಣದಿಂದ ಬಚಾವ್ ಆಗಲು ಮೂವರು ಪ್ರಭಾವಿ ಅನುಶ್ರೀ ಕಾಲ್ ಮಾಡಿದ್ದು, ಸಿಸಿಬಿ ತನಿಖೆಯಲ್ಲಿ ಬಹಿರಂಗಗೊಂಡಿದೆ. 

Related Video