ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಘಾಟು: ಅನಿಕಾ ಪ್ರಕರಣಕ್ಕೆ ಸಿಕ್ತು ಟ್ವಿಸ್ಟ್!

ಕನ್ನಡ ಚಿತ್ರರಂಗ ಡ್ರಗ್ಸ್‌ ಸುಳಿಯಲ್ಲಿ ಸಿಲುಕಿದೆ. ಕನ್ನಡ ಚಿತ್ರರಂಗದ ಖ್ಯಾತನಾಮರಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಕರಾಳ ದಂಧೆ ಬಯಲಾಗಿದೆ. NCB ತನಿಖೆ ನಡೆಸುತ್ತಿದ್ದು,  ಪಟ್ಟಿಯಲ್ಲಿ ಬಹುಭಾಷಾ ನಟಿ, ನಟನ ಮಕ್ಕಳಿದ್ದಾರೆ. ಕಿಂಗ್ ಪಿನ್ ಅನಿಕಾ ಜೊತೆ ನೂರಾರು ಸ್ಟಾರ್‌ಗಳಿದ್ದರು ಎನ್ನಲಾಗಿದೆ. 

First Published Aug 28, 2020, 11:56 AM IST | Last Updated Aug 28, 2020, 12:51 PM IST

ಬೆಂಗಳೂರು (ಆ. 28): ಕನ್ನಡ ಚಿತ್ರರಂಗ ಡ್ರಗ್ಸ್‌ ಸುಳಿಯಲ್ಲಿ ಸಿಲುಕಿದೆ. ಕನ್ನಡ ಚಿತ್ರರಂಗದ ಖ್ಯಾತನಾಮರಿಗೆ ಡ್ರಗ್ಸ್‌ ಪೂರೈಸುತ್ತಿದ್ದ ಕರಾಳ ದಂಧೆ ಬಯಲಾಗಿದೆ. NCB ತನಿಖೆ ನಡೆಸುತ್ತಿದ್ದು,  ಪಟ್ಟಿಯಲ್ಲಿ ಬಹುಭಾಷಾ ನಟಿ, ನಟನ ಮಕ್ಕಳಿದ್ದಾರೆ. ಕಿಂಗ್ ಪಿನ್ ಅನಿಕಾ ಜೊತೆ ನೂರಾರು ಸ್ಟಾರ್‌ಗಳಿದ್ದರು ಎನ್ನಲಾಗಿದೆ. 

ಅನಿಕಾ ಜೊತೆ ಇನ್ನೊಬ್ಬ ಮಹಿಳೆ ಸ್ಯಾಂಡಲ್‌ವುಡ್‌ ನಟ, ನಟಿಯರಿಗೆ, ಅವರ ಕುಟುಂಬಗಳಿಗೆ ಡ್ರಗ್ಸ್‌ ಸಪ್ಲೈ ಮಾಡುತ್ತಿದ್ದಳು ಎಂಬ ವಿಚಾರ ಹೊರ ಬಂದಿದೆ.  ಕನ್ನಡ ಸ್ಟಾರ್ ನಟ, ನಟಿಯರು, ಶ್ರೀಮಂತರ ಮಕ್ಕಳೇ ಈಕೆಯ ಟಾರ್ಗೆಟ್. ಪೊಲೀಸರು ಈಗ ಈ ಮಹಳೆಯ ಹುಡುಕಾಟದಲ್ಲಿ ತೊಡಗಿದ್ದಾರೆ. ಆಕೆ ಸಿಕ್ಕರೆ, ಆಕೆಯಿಂದ ಇನ್ನಷ್ಟು ಮಾಹಿತಿ ಹೊರ ಬರಲಿದೆ. 

KPL ಮ್ಯಾಚ್ ಫಿಕ್ಸಿಂಗ್ ಕೇಸ್‌ಗೂ ಡ್ರಗ್ಸ್‌ ಕನೆಕ್ಷನ್?

Video Top Stories