'ಚಂದ್ರು ಕೊಲೆ ಬಗ್ಗೆ ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ, ಪೊಲೀಸ್ರು ಹೇಳಿದ್ದು ಸುಳ್ಳು'

 ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಪ್ರತಿಕ್ರಿಯಿಸಿದ್ದು, ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ. ಕಮಿಷನರ್ ಸುಳ್ಳು ಹೇಳಿದ್ದು ಎಂದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಏ.09): ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ತೊಡೆ ಭಾಗಕ್ಕೆ ಇರಿದು ಕೊಲೆ ಮಾಡಿದ್ದರು. ಈ ಪ್ರಕರಣದಲ್ಲಿ ಉರ್ದು ಬರಲ್ಲ ಅಂತ ಕೊಲೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ, ನಂತರ ಬೈಕ್‌ ಟಚ್‌ ಆಗಿದ್ದರಿಂದ ಕೊಲೆ ಆಗಿತ್ತು ಎಂದು ಹೇಳಿಕೆ ಬದಲಿಸಿದ್ದರು. 

ಚಂದ್ರು ಮರ್ಡರ್ ಕೇಸ್: ಬಾಲ್ಯ ಸ್ನೇಹಿತನ ನೋವಿನ ಮಾತು

ಅಲ್ಲದೇ ಇದೇ ರೀತಿಯ ಹೇಳಿಕೆಯನ್ನು ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ನೀಡಿದ್ದರು. ಇದೀಗ ಈ ಬಗ್ಗೆ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ ಪ್ರತಿಕ್ರಿಯಿಸಿದ್ದು, ಗೃಹ ಸಚಿವರು ಸತ್ಯ ಹೇಳ್ತಿದ್ದಾರೆ. ಕಮಿಷನರ್ ಸುಳ್ಳು ಹೇಳಿದ್ದು ಎಂದಿದ್ದಾರೆ.

Related Video