BJP ಬೆಂಬಲಿತ ಪಂಚಾಯತ್ ಸದಸ್ಯನ ಮರ್ಡರ್..!

ಮಂಗಳೂರಿನ ಹೊರವಲಯದಲ್ಲಿರುವ ಅಡ್ಯಾರ್ ಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಕ್ಷಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ, ಅದು ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಾಥಮಿಕ ಮಾಹಿತಿಯಂತೆ ಶಾಕೀರ್ ಎನ್ನುವ ವ್ಯಕ್ತಿ ಪಂಚಾಯತ್ ಸದಸ್ಯರಾಗಿದ್ದ ಯಾಕೂಬ್ ಎನ್ನುವವರನ್ನು ಕೊಲೆ ಮಾಡಿದ್ದಾನೆ.

Share this Video
  • FB
  • Linkdin
  • Whatsapp

ಮಂಗಳೂರು(ಜು.11): ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯವಾಗಿದೆ. ಮಂಗಳೂರಿನಲ್ಲಿ ಬಿಜೆಪಿ ಬೆಂಬಲಿತ ಗ್ರಾಮಪಂಚಾಯತ್ ಸದಸ್ಯನ ಪ್ರಾಣಪಕ್ಷಿ ಹಾರಿಹೋಗಿದೆ.

ಮಂಗಳೂರಿನ ಹೊರವಲಯದಲ್ಲಿರುವ ಅಡ್ಯಾರ್ ಪದವು ಎಂಬಲ್ಲಿ ಈ ಘಟನೆ ನಡೆದಿದ್ದು, ಕ್ಷಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ, ಅದು ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಾಥಮಿಕ ಮಾಹಿತಿಯಂತೆ ಶಾಕೀರ್ ಎನ್ನುವ ವ್ಯಕ್ತಿ ಪಂಚಾಯತ್ ಸದಸ್ಯರಾಗಿದ್ದ ಯಾಕೂಬ್ ಎನ್ನುವವರನ್ನು ಕೊಲೆ ಮಾಡಿದ್ದಾನೆ.

ಎಎಸ್‌ಐ ಸಹಿತ ಪೊಲೀಸರ ಮೇಲೆ ರಾಡ್‌ನಿಂದ ಮಾರಣಾಂತಿಕ ಹಲ್ಲೆ

ಶಾಕೀರ್ ನೆಲಕ್ಕೆ ದೂಡಿ, ಎದೆಗೆ ಒದ್ದ ಪರಿಣಾಮ ಯಾಕೂಬ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Related Video