ಶವಗಳೊಂದಿಗೆ ಐದು ದಿನ ಕಳೆದು ಪವಾಡದ ರೀತಿ ಬದುಕಿ ಬಂದ ಮಗುವಿಗೆ ರಕ್ತಪರೀಕ್ಷೆ
* ಬೆಂಗಳೂರು ಸಾಮೂಹಿಕ ಆತ್ಮಹತ್ಯೆ ಪ್ರಕರಣ
* ಪವಾಡದ ರೀತಿ ಬದುಕಿ ಉಳಿದಿದ್ದ ಮಗುವಿಗೆ ರಕ್ತ ಪರೀಕ್ಷೆ
* ವಿವಿಧ ಕೋನದಲ್ಲಿ ಪ್ರಕರಣ ತನಿಖೆ
* ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪರೀಕ್ಷೆ
ಬೆಂಗಳೂರು(ಸೆ. 21) ಬೆಂಗಳೂರು ಸಾಮೂಹಿಕ ಆತ್ಮಹತ್ಯೆ ಪ್ರಕರಣದಲ್ಲಿ ಬದುಕಿ ಉಳಿದಿದ್ದ ಮಗುವಿಗೆ ರಕ್ತ ಪರೀಕ್ಷೆ ನಡೆಸಲಾಗಿದೆ. ಅನ್ನ ಆಹಾರ ಇಲ್ಲದೇ ಪ್ರೇಕ್ಷಾ ಪವಾಡದ ರೀತಿ ಬದುಕಿ ಉಳಿದಿದ್ದಳು.
ಖಾಲಿ ಕೈಯಲ್ಲಿ ಬಂದಿದ್ದ ಶಂಕರ್ ಇಷ್ಟೊಂದು ಆಸ್ತಿ ಸಂಪಾದಿಸಿದ್ದು ಹೇಗೆ?
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನ ಕುಟುಂಬ ಪ್ರತ್ಯೇಕ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿತ್ತು. ಪ್ರಕರಣವನ್ನು ಪೊಲೀಸರು ವಿವಿಧ ಕೋನದಲ್ಲಿ ತನಿಖೆ ಮಾಡುತ್ತಿದ್ದಾರೆ.