ಕೋರ್ಟ್‌ಗೆ ಬಂದಿದ್ದು ಜೀವಂತ ಡಿಟೋನೇಟರ್; NDPS ಆವರಣದಲ್ಲಿ ಖಾಕಿ ಬಿಗಿ ಭದ್ರತೆ

ಡಿಜೆ ಹಳ್ಳಿ ಗಲಭೆ ಪ್ರಕರಣದ ದೊಂಬಿಕೋರರ ಬಿಡುಗಡೆಗೆ ಆಗ್ರಹಿಸಿ NDPS ನ್ಯಾಯಾಲಯದ ನ್ಯಾಯಾಧೀಶರು, ಪೊಲೀಸ್ ಆಯುಕ್ತರು, ಹಾಗೂ ಜಂಟಿ ಆಯುಕ್ತರಿಗೆ ಪುಟ್ಟ ಗಾತ್ರದ ಸ್ಫೋಟಕ ವಸ್ತು ಸಮೇತ ಕಿಡಿಗೇಡಿಗಳು ಪತ್ರ ಕಳುಹಿಸಿ ಬೆದರಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 20): ಡ್ರಗ್ ಜಾಲದಲ್ಲಿ ಸಿಲುಕಿರುವ ನಟಿಯರು, ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣದ ದೊಂಬಿಕೋರರ ಬಿಡುಗಡೆಗೆ ಆಗ್ರಹಿಸಿ NDPS ನ್ಯಾಯಾಲಯದ ನ್ಯಾಯಾಧೀಶರು, ಪೊಲೀಸ್ ಆಯುಕ್ತರು, ಹಾಗೂ ಜಂಟಿ ಆಯುಕ್ತರಿಗೆ ಪುಟ್ಟ ಗಾತ್ರದ ಸ್ಫೋಟಕ ವಸ್ತು ಸಮೇತ ಕಿಡಿಗೇಡಿಗಳು ಪತ್ರ ಕಳುಹಿಸಿ ಬೆದರಿಸಿದ್ದಾರೆ. ಈ ಘಟನೆಯನ್ನು ಖಾಕಿ ಪಡೆ ಗಂಭೀರವಾಗಿ ಪರಿಗಣಿಸಿದ್ದು NDPS ಆವರಣದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. 

ಡ್ರಗ್ಸ್, ಡಿಜೆ ಹಳ್ಳಿ ಗಲಭೆ: ಜಡ್ಜ್, ಪೊಲೀಸ್‌ಗೆ 'ಸ್ಫೋಟಕ' ಬೆದರಿಕೆ!

Related Video