Bengaluru: ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು
ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಹಾವೇರಿ ಮೂಲದ ಅಶ್ವಿನ್ ಮೃತ ದುರ್ದೈವಿ.
ಬೆಂಗಳೂರು (ಮಾ. 14): ಜಲಮಂಡಳಿ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಹಾವೇರಿ ಮೂಲದ ಅಶ್ವಿನ್ ಮೃತ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಇವರು ಕೆಲಸ ಮಾಡುತ್ತಿದ್ದಾರೆ. ರಸ್ತೆ ಗುಂಡಿಗೆ ಬಿದ್ದ ಕೂಡಲೇ, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.