ಮಂಗಳೂರಿನ ಲೇಡಿ ಡ್ರಗ್ ಪೆಡ್ಲರ್‌ಗೆ ಸಿಸಿಬಿ ನೋಟಿಸ್ : ಯಾರಾಕೆ..?
ರಾಜ್ಯದಲ್ಲಿ ಡ್ರಗ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಹಲವು ಕುಳಗಳು ಪೊಲೀಸರ ಬಲೆಗೆ ಬಿದ್ದಿದ್ದು, ಇನ್ನಷ್ಟು ಹೆಸರುಗಳು ಹೊರಬರುತ್ತಿದೆ. ಈಗ ಮಂಗಳೂರು ಮೂಲದ ಮಹಿಳಾ ಡ್ರಗ್ ಪೆಡ್ಲರ್‌ಗೆ ಸಿಸಿಬಿ ನೋಟಿಸ್ ನೀಡಿದೆ.
ಬೆಂಗಳೂರು (ಸೆ.06) : ರಾಜ್ಯದಲ್ಲಿ ಡ್ರಗ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಹಲವು ಕುಳಗಳು ಪೊಲೀಸರ ಬಲೆಗೆ ಬಿದ್ದಿದ್ದು, ಇನ್ನಷ್ಟು ಹೆಸರುಗಳು ಹೊರಬರುತ್ತಿದೆ. ಈಗ ಮಂಗಳೂರು ಮೂಲದ ಮಹಿಳಾ ಡ್ರಗ್ ಪೆಡ್ಲರ್‌ಗೆ ಸಿಸಿಬಿ ನೋಟಿಸ್ ನೀಡಿದೆ.
ರಾಗಿಣಿಯಲ್ಲ, ಡ್ರಗ್ಗಿಣಿ! ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡಿದ್ದು ಹೇಗೆ? ..