ಸಿಗರೇಟ್ ಬಿಟ್ಟು, ಮತ್ತೇನು ಸಿಕ್ಕಿವೆ ರಾಗಿಣಿ ಮನೆಯಲ್ಲಿ?
ಸಿಸಿಬಿ ಅಧಿಕಾರಿಗಳ ಮುಂದೆ ರಾಗಿಣಿ ದ್ವಿವೇದಿ ಡ್ರಗ್ಸ್ ತೆಗೆದುಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಫ್ಲಾಟ್‌ನಲ್ಲಿ ತೆಗೆದುಕೊಳ್ಳುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾರೆ.
ಬೆಂಗಳೂರು (ಸೆ. 05): ಸಿಸಿಬಿ ಅಧಿಕಾರಿಗಳ ಮುಂದೆ ರಾಗಿಣಿ ದ್ವಿವೇದಿ ಡ್ರಗ್ಸ್ ತೆಗೆದುಕೊಂಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಫ್ಲಾಟ್‌ನಲ್ಲಿ ತೆಗೆದುಕೊಳ್ಳುತ್ತಿದ್ದೆ ಎಂದು ಒಪ್ಪಿಕೊಂಡಿದ್ದಾರೆ.
ರಾಗಿಣಿ ಇಡೀ ಮನೆ ಜಾಲಾಡಿದ ಸಿಸಿಬಿ ತನಿಖಾಧಿಕಾರಿಗಳಿಗೆ ಸಿಗಾರ್ ಪ್ಯಾಕ್ ಸಿಕ್ಕಿದೆ. ಸಿಗರೇಟ್‌ನಲ್ಲೇ ಡ್ರಗ್ಸ್ ತೆಗೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಇದನ್ನು ಹೊರತುಪಡಿಸಿ ಬೇರೆ ಏನು ಸಿಕ್ಕಿದೆ? ಏನೆಲ್ಲಾ ಸುಳಿವುಗಳು ಸಿಕ್ಕಿವೆ? ಇಲ್ಲಿದೆ ಅಪ್‌ಡೇಟ್ಸ್..!
ರಾಗಿಣಿ ಮನೆಯಲ್ಲಿ ಸಿಸಿಬಿ ವಶಪಡಿಸಿಕೊಂಡ ಆರ್ಗ್ಯಾನಿಕ್ ಸಿಗರೇಟ್‌ನಲ್ಲಿತ್ತಾ ಡ್ರಗ್?