CCB ಯಿಂದ ಅರೆಸ್ಟ್ ಆಗಿದ್ದ ಉಗ್ರರು ಇಂದು NIA ವಶಕ್ಕೆ

CCB ಯಿಂದ ಅರೆಸ್ಟ್ ಆಗಿದ್ದ ಉಗ್ರರನ್ನು ಇಂದು NIA ವಶಕ್ಕೆ ಒಪ್ಪಿಸಲಾಗಿದೆ. ಮೆಹಬೂಬ ಪಾಷಾ, ಮೊಹಮ್ಮದ್ ಮನ್ಸೂರ್, ಜಬೀವುಲ್ಲಾ, ಅಜ್ಮತ್ತುಲ್ಲಾ ಹಾಗೂ ಸಲೀಂರನ್ನು ಇಂದು ಎನ್‌ಐಎಗೆ ಹಸ್ತಾಂತರ ಮಾಡಲಾಗುತ್ತದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 31): CCB ಯಿಂದ ಅರೆಸ್ಟ್ ಆಗಿದ್ದ ಉಗ್ರರನ್ನು ಇಂದು NIA ವಶಕ್ಕೆ ಒಪ್ಪಿಸಲಾಗಿದೆ. ಮೆಹಬೂಬ ಪಾಷಾ, ಮೊಹಮ್ಮದ್ ಮನ್ಸೂರ್, ಜಬೀವುಲ್ಲಾ, ಅಜ್ಮತ್ತುಲ್ಲಾ ಹಾಗೂ ಸಲೀಂರನ್ನು ಇಂದು ಎನ್‌ಐಎಗೆ ಹಸ್ತಾಂತರ ಮಾಡಲಾಗುತ್ತದೆ. 

ಮೋದಿ ಹತ್ಯೆ ಸಂಚಿನ ಕೇಸ್‌ NIA ತೆಕ್ಕೆಗೆ!

ದೆಹಲಿ ಮತ್ತು ತಮಿಳುನಾಡಿನಲ್ಲಿ ಸೆರೆಸಿಕ್ಕ ಭಯೋತ್ಪಾದಕರು ಇವರು. ಬಹುತೇಕ ವಿಚಾರಣೆಯನ್ನು CCB ಮುಗಿಸಿದ್ದು NIA ವಶಕ್ಕೆ ಇಂದು ಒಪ್ಪಿಸಲಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Related Video