ಬೆಂಗಳೂರಲ್ಲಿ ಮತ್ತೊಂದು ಡ್ರಗ್ ಜಾಲದ ಮೇಲೆ ಸಿಸಿಬಿ ದಾಳಿ
ಡ್ರಗ್ ಮಾಫಿಯಾ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುದ್ದಿಗೋಷ್ಟಿ ಮಾಡಿ ಮಾತನಾಡಿದ್ದಾರೆ. ಶಾಲಾ - ಕಾಲೇಜುಗಳಲ್ಲಿ ಡ್ರಗ್ಸ್ ಸೇವನೆ ಬಗ್ಗೆ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಶಾಲಾ- ಕಾಲೇಜು ಆಡಳಿತ ಮಂಡಳಿ ನಮ್ಮ ಗಮನಕ್ಕೆ ತರಬೇಕು. ನಮ್ಮ ತನಿಖೆಗೆ ಸಹಕರಿಸಬೇಕು. ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂತ್ ಹೇಳಿದ್ಧಾರೆ.
ಬೆಂಗಳೂರು (ಸೆ. 05): ಡ್ರಗ್ ಮಾಫಿಯಾ ಬಗ್ಗೆ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂಥ್ ಸುದ್ದಿಗೋಷ್ಟಿ ಮಾಡಿ ಮಾತನಾಡಿದ್ದಾರೆ. ಶಾಲಾ - ಕಾಲೇಜುಗಳಲ್ಲಿ ಡ್ರಗ್ಸ್ ಸೇವನೆ ಬಗ್ಗೆ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಶಾಲಾ- ಕಾಲೇಜು ಆಡಳಿತ ಮಂಡಳಿ ನಮ್ಮ ಗಮನಕ್ಕೆ ತರಬೇಕು. ನಮ್ಮ ತನಿಖೆಗೆ ಸಹಕರಿಸಬೇಕು. ನಾವು ಕ್ರಮ ಕೈಗೊಳ್ಳುತ್ತೇವೆ ಎಂದು ಕಮಲ್ ಪಂತ್ ಹೇಳಿದ್ಧಾರೆ.
ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾ ಬೆನ್ನಲ್ಲೇ ಸಿಸಿಬಿ ತಂಡ ಇನ್ನೊಂದು ಮಾಫಿಯಾ ಮೇಲೆ ದಾಳಿ ನಡೆಸಿದೆ. ಅವರಿಂದ 2 ಕೆಜಿ ಗಾಂಜಾ, 44 ಲಕ್ಷ ಮೌಲ್ಯದ 2161 ಗ್ರಾಂ ಗ್ಯಾಸ್ ಆಯಿಲನ್ನು ವಶಪಡಿಸಿಕೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ರಾಗಿಣಿ ಮನೆಯಲ್ಲಿ ಸಿಸಿಬಿ ವಶಪಡಿಸಿಕೊಂಡ ಆರ್ಗಾನಿಕ್ ಸಿಗರೇಟ್‌ನಲ್ಲಿತ್ತಾ ಡ್ರಗ್?